ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ

ಗ್ರಾ. ಅ. ಪಂ. ರಾ. ಇಲಾಖೆ, ಕರ್ನಾಟಕ ಸರ್ಕಾರ

Back
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಖಾತರಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಭಾಗದ ಸ್ವ ಇಚ್ಛಿಯಿಂದ ಅಕುಶಲ ಕೂಲಿ ಬಯಸುವ ಗ್ರಾಮೀಣ ಕುಟುಂಬದ ವಯಸ್ಕ ಸದಸ್ಯರಿಗೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಅಕುಶಲ ಕೂಲಿ ಕೆಲಸವನ್ನು ನೀಡುವುದರ ಮೂಲಕ ಅವರ ಜೀವನಕ್ಕೆ ಭದ್ರತೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ.

×
ABOUT DULT ORGANISATIONAL STRUCTURE PROJECTS